RRB Recruitment: ರೈಲ್ವೆ ಇಲಾಖೆ 32,438 ಬೃಹತ್ ಹುದ್ದೆಗಳ ನೇಮಕಾತಿ.! ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ ಇಂದೇ ಅರ್ಜಿ ಸಲ್ಲಿಸಿ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವಂತಹ ಮಾಹಿತಿ ರೈಲ್ವೆ ಇಲಾಖೆ ಒಟ್ಟು 32,438 ಬೃಹತ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. 

WhatsApp Group Join Now
Telegram Group Join Now

ನೀವು ಕೂಡ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ 32,438 ಹುದ್ದೆಗಳಲ್ಲಿ ನಿಮ್ಮದು ಒಂದು ಹುದ್ದೆಯನ್ನಾಗಿಸಿಕೊಳ್ಳಬೇಕೆಂದರೆ ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ನಿಮಗಾಗಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ. 

ನಿಮಗೆಲ್ಲ ತಿಳಿದಿರಬಹುದು ನಾವು ಈ ಒಂದು ರೈಲ್ವೆ ಇಲಾಖೆ 32,438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಸಾಮಾನ್ಯವಾಗಿ ನಿಮಗೆಲ್ಲಾ ತಿಳಿಸುವುದಾದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ಆಯ್ಕೆ ಪ್ರಕ್ರಿಯೆ ಹೇಗಾಗುತ್ತೆ..? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು..?

ಈ ಮೇಲ್ಗಡೆ ತಿಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ನಾವು ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಇದೇ ತರನಾಗಿ ಮೂಡುತ್ತದೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಇಂದಿನ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿ ಮಾಹಿತಿಯನ್ನು ಅರ್ಥ ಮಾಡಿಕೊಳ್ಳಿ ನಂತರವೇ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

RRB Recruitment 2025:

(RRB ನೇಮಕಾತಿ 2025) 

ರೈಲ್ವೆ ಇಲಾಖೆ ನೇಮಕಾತಿ 20255 ಹುದ್ದೆಗಳಿಗೆ ಸಂಬಂಧಪಟ್ಟಂತೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಬಹುದು. 

ಇಲಾಖೆ ಹೆಸರೇನು.?

  • ರೈಲ್ವೆ ನೇಮಕಾತಿ ಮಂಡಳಿ (RRB)

ಹುದ್ದೆಗಳ ಹೆಸರೇನು.?

RRB Recruitment 2025 apply Online
RRB Recruitment 2025 apply Online
  • ವಿವಿಧ ಹುದ್ದೆಗಳ ಅಡಿಯಲ್ಲಿ ಬರುತ್ತೆ. 

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?

  • ಒಟ್ಟು 32,438 ಹುದ್ದೆಗಳು ಖಾಲಿ ಇದೆ. 

ಹೇಗೆ ಅರ್ಜಿ ಸಲ್ಲಿಸಬೇಕು..?

  • ಆನ್ಲೈನ್ ಮೂಲಕ. 

ಉದ್ಯೋಗದ ಸ್ಥಳ ಎಲ್ಲಿ.?

  • ಉದ್ಯೋಗ ಸ್ಥಳ ಇಡಿ ಭಾರತದ.

ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ.?

ಭಾರತೀಯ ರೈಲ್ವೆ ಇಲಾಖೆ ನೇಮಕಾತಿ  ಅಧಿಕೃತ ಅಧಿಸೂಚನೆ ಪ್ರಕಾರವಾಗಿ ನಿಮಗೆಲ್ಲ ಮಾಹಿತಿ ತಿಳಿಸುವುದಾದರೆ ಶೈಕ್ಷಣಿಕ ಅರ್ಹತೆಯನ್ನು ಶೀಘ್ರದಲ್ಲಿಯೇ ನಿಗದಿಪಡಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ನೀವೆಲ್ಲರೂ ಅಧಿಕೃತ ಅಧಿಸೂಚನೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಾಗಿರಬೇಕು..?

ಅಧಿಕೃತ ಅಧಿಸೂಚನೆಯಂತೆ ವಯೋಮಿತಿ ಎಷ್ಟಾಗಿರಬೇಕು ಎಂಬ ಮಾಹಿತಿಯನ್ನು ನೀವು ಶೀಘ್ರದಲ್ಲಿಯೇ ಪಡೆದುಕೊಳ್ಳುತ್ತೀರಿ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. 

ಆಯ್ಕೆ ವಿಧಾನ ಹೇಗಾಗುತ್ತೆ..?

ಆಯ್ಕೆ ವಿಧಾನದ ಕುರಿತು ನಿಮಗೆಲ್ಲಾ ಮಾಹಿತಿ ತಿಳಿಸುವುದಾದರೆ ನೋಡಿ ಇಲ್ಲಿ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ. 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ.?

ಅರ್ಜಿ ಪ್ರಾರಂಭ : 20-12-2024

ಅರ್ಜಿ ಕೊನೆ : 30-1-2025

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕ 👇👇

Click Here 

ಅರ್ಜಿ ಸಲ್ಲಿಸುವ ಅಥವಾ ಅಧಿಕೃತ ವೆಬ್ಸೈಟ್ 👇👇

Click Here 

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!