ಎಲ್ಲರಿಗೂ ನಮಸ್ಕಾರ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ.
ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ನಾವು ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣದ ಕುರಿತು ಯಾವ ದಿನಾಂಕದಂದು ಬಿಡುಗಡೆಯಾಗುತ್ತೆ ಎಂದು ತಿಳಿದುಕೊಂಡು ಬರೋಣ.
ನಿಮಗೆಲ್ಲಾ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿ ಒಟ್ಟಾರೆಯಾಗಿ ಇಲ್ಲಿಯ ತನಕ 15ನೇ ಕಂತಿನ ಹಣ ಬಿಡುಗಡೆಯಾಗಿದೆ ಈಗ 16ನೇ ಕಂತಿನ ಹಣ ಬಿಡುಗಡೆ ಆಗಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು ಇಷ್ಟೇ ಅಲ್ಲದೆ ಇದಕ್ಕೆ ದಿನಾಂಕ ಕೂಡ ನಿಗದಿಪಡಿಸಿದ್ದಾರೆ ಸರ್ಕಾರ.
ನೀವೇನಾದ್ರೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳುವಂತಿದ್ದರೆ ಈ ಒಂದು ಲೇಖನವನ್ನು ಕೊನೆಯವರೆಗೂ ಎದಲೇಬೇಕು ಏಕೆಂದರೆ 16ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ನೀವಿಲ್ಲಿ ತಿಳಿದುಕೊಳ್ಳಬಹುದು ಹೀಗಾಗಿ ಇಂದಿನ ಈ ಒಂದು ಲೇಖನ ನಿಮಗಾಗಿಯೇ ಇದೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
16ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕ..?

ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತ ಮಾಹಿತಿಯನ್ನು ಹೊರ ಹಾಕಿದ್ದಾರೆ 16ನೇ ಕಂತಿನ ಹಣ ಇದೇ ತಿಂಗಳು ಅಂದರೆ ಜನವರಿ 14ನೇ ತಾರೀಖಿನಿಂದ ಹಿಡಿದು ಜನವರಿ 30ನೇ ತಾರೀಖಿನ ಒಳಗಾಗಿ ಪ್ರತಿಯೊಬ್ಬರಿಗೂ 16ನೇ ಕಂತಿನ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಒಂದು ವೇಳೆ ನಿಮಗೆ ಏನಾದರೂ ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ ಕಂತುಗಳ ಹಣ ಬರದೆ ಇದ್ದಲ್ಲಿ ತಪ್ಪದೇ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಿ ಇದು ಮೊದಲನೇದು.
ನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ಇರುವ ಹಾಗೆ ರಿಸೆಟ್ ಕಾಡಲ್ಲಿ ಇದೆಯೋ ಅಥವಾ ಇಲ್ಲವೇ ಎಂದು ಖಚಿತಪಡಿಸಿಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಆಗಿದೆ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಿ ಒಂದು ವೇಳೆ ಹತ್ತು ವರ್ಷಕ್ಕಿಂತ ಜಾಸ್ತಿ ಆಗಿದ್ದರೆ ತಪ್ಪದೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ.
ನಿಮ್ಮ ಬ್ಯಾಂಕ್ ಖಾತೆ ಸಕ್ರಿಯೆ ಆಗಿದೆ ಅಥವಾ ಇಲ್ಲದೆ ತಿಳಿದುಕೊಳ್ಳಿ ಅಂದರೆ ನಿಮ್ಮ ಬ್ಯಾಂಕ್ ಖಾತೆ ಚಲಾವಣೆಯಲ್ಲಿ ಇದೆಯೇ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಿ.
ಇಲ್ಲಿಯವರೆಗೆ ಒಟ್ಟು ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಸರಿ ಸುಮಾರು 90ರಷ್ಟು ಮಹಿಳೆಯರಿಗೆ ಜಮಾ ಆಗಿದೆ ಇನ್ನು ಕೆಲವೊಂದಿಷ್ಟು ಹತ್ತರಷ್ಟು ಮಹಿಳೆಯರಿಗೆ ಹಣ ಜಮಾ ಆಗಿಲ್ಲ ಮುಂಬರುವ ಕಂತುಗಳಲ್ಲಿ ಒಟ್ಟಾರೆಯಾಗಿ ಸೇರಿಸಿ ನಿಮಗೆ ಬಾಕಿ ಇರುವಂತಹ ಕಂತುಗಳ ಹಣವನ್ನು ಬ್ಯಾಂಕ್ ಖಾತೆಗೆ ಹಾಕುತ್ತಾರೆ.
ಸಾಮಾನ್ಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದೇ ಈ ಕೆವೈಸಿ ಆಗಿದೆ ಇದನ್ನ ದಯವಿಟ್ಟು ಮಾಡಿಸಿಕೊಳ್ಳಿ ಬ್ಯಾಂಕಿಗೆ ಹೋಗಿ ನಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಅಥವಾ ಇಲ್ಲವೆಂದು ಖಚಿತಪಡಿಸಿಕೊಳ್ಳಿ ಇದು ಬಹಳ ಮುಖ್ಯವಾದ ಸಂಗತಿ ಆಗಿರುತ್ತೆ.
ಹೆಚ್ಚಿನ ಮಾಹಿತಿಗಾಗಿ ಗೃಹಲಕ್ಷ್ಮಿ ಹಣ ನಮಗೆ ಕಂತು ಕಂತುಗಳ ಹಣ ಬಂದಿದೆ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಲು DBT ಕರ್ನಾಟಕ ಆಪ್ ಡೌನ್ಲೋಡ್ ಮಾಡಿಕೊಂಡು ತಿಳಿದುಕೊಳ್ಳಬಹುದು.
ಕರ್ನಾಟಕ ಸಂಜೆ ಜಾಲತಾಣದ ಮೂಲಕ ಇದೇ ತರನಾಗಿ ಮಾಹಿತಿಗಳನ್ನು ಪಡೆಯಲು ಮುಂದಾದರೆ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಬಹುದು.