ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ.
ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ಹೈಕೋರ್ಟ್ ಫ್ಯೂನ್ ನೇಮಕಾತಿ 2025 ಇದರ ಕುರಿತು ಮಾಹಿತಿ ತಿಳಿದುಕೊಂಡ ಬರೋಣ ಬನ್ನಿ.
ನಿಮಗೆಲ್ಲ ತಿಳಿದಿರಬಹುದು ನಾವು ಸಾಮಾನ್ಯವಾಗಿ ಹೈಕೋರ್ಟ್ ಫ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ತರಹದ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲ ಉದಾಹರಣೆಗೆ ತಿಳಿಸುವುದಾದರೆ ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು..? ಉದ್ಯೋಗ ಸ್ಥಳ ಎಲ್ಲಿ.?
ಈ ಮೇಲ್ಗಡೆ ಕಳಿಸಿರುವ ಹಾಗೆ ಒಂದಲ್ಲ ಎರಡಲ್ಲ ಹತ್ತು ಹಲವಾರು ರೀತಿಯ ಪ್ರಶ್ನೆಗಳು ನಮಗೆ ಕಾಣುತ್ತೆ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಿದ್ದೇವೆ.
ಕರ್ನಾಟಕ ಸಂಜೆ ಜಾಲತಾಣದ ಮೂಲಕ ನೀವು ಇಲ್ಲಿಯವರೆಗೆ ಈ ಒಂದು ಲೇಖನ ಓದಿದ್ದರೆ ನಿಮಗೆ ನೆನಪಾಗದಿದ್ದರೆ ನೆನಪು ಮಾಡಿಸುತ್ತೇನೆ ನೋಡಿ ಕರ್ನಾಟಕ ಸಂಜೆ ಜಾಲತಾಣದ ಅಧಿಕೃತ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ನಾವಿಲ್ಲಿ ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ ನಿಮಗಾಗಿ ಹಾಗೆ ಕೇಂದ್ರ ಸರಕಾರಿ ಹಾಗೂ ರಾಜ್ಯ ಸರಕಾರಿ ಯೋಜನೆಗಳ ಅಧಿಕೃತ ಮಾಹಿತಿಗಳನ್ನು ನೀಡುತ್ತೇವೆ. ನಿಮಗೂ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದರೆ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಬಹುದು.
High court 1673 recruitment 2025:

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಒಟ್ಟು 1673 ಹುದ್ದೆಗಳು ಖಾಲಿ ಇದೆ.
ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು..?
ಆನ್ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.
ಉದ್ಯೋಗದ ಸ್ಥಳ ಎಲ್ಲಿ..?
ಸ್ನೇಹಿತರೆ ಪ್ರಸ್ತುತ ಹುದ್ದೆಗಳು ಖಾಲಿ ಇರುವುದು ತೆಲಂಗಾಣ ಹೈಕೋರ್ಟ್ ನಲ್ಲಿ.
ನಿಮಗೆ ನಿಖರವಾದ ಮಾಹಿತಿ ಬೇಕಾಗಿದ್ದೆ ಆದಲ್ಲಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ನಿಮಗೊಂದು ಕೆಳಗಡೆ ನೋಟಿಫಿಕೇಷನ್ ಲಿಂಕ್ ನೀಡಲಾಗಿದೆ.
ಹೈಕೋರ್ಟ್ ಹುದ್ದೆಗಳ ಸಂಪೂರ್ಣ ವಿವರಣೆ:
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ..?
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅಂದರೆ ಸಂದರ್ಶನ ತೆಗೆದುಕೊಂಡು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಕನಿಷ್ಠ 18 ವರ್ಷ ಪೂರೈಸಬೇಕು ಹಾಗೂ ಗರಿಷ್ಠ 34 ವರ್ಷದ ಒಳಗಡೆ ಇರಬೇಕು.
ಪ್ರತಿ ತಿಂಗಳ ವೇತನ ಎಷ್ಟು..?
ವೇತನದ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವುದಾದಲ್ಲಿ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ ಎಷ್ಟಿರುತ್ತೆ..?
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ₹600.
SC,ST,EWS,PWD ₹400
ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಪ್ರಾರಂಭ: 8/1/2025
ಅರ್ಜಿ ಕೊನೆ:31/1/2025
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ
ಅಧಿಕೃತ ವೆಬ್ಸೈಟ್
ಕರ್ನಾಟಕ ಸಂಜೆ ಜಾಲತಾಣದ ಮೂಲಕ ಇದೇ ತರನಾಗಿ ಮಾಹಿತಿಗಳನ್ನು ಪಡೆಯಲು ಮುಂದಾದರೆ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಬಹುದು.