ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ.
ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ಕೇಂದ್ರ ಕಾರ್ಯದಿಂದ ವಿದ್ಯಾರ್ಥಿಗಳಿಗಾಗಿ 50,000 ರೂಪಾಯಿ ಸಿಗುವಂತ ಸ್ಕಾಲರ್ಶಿಪ್ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ.
ನೀವು ಕೂಡ ಕೇಂದ್ರ ಸರ್ಕಾರದಿಂದ ಸಿಗುವಂತ ಐವತ್ತು ಸಾವಿರ ಸ್ಕಾಲರ್ಶಿಪ್ ನಿಮ್ಮದಾಗಿಸಿಕೊಳ್ಳಬೇಕೆಂದರೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಒಂದು ಲೇಖನ ನಿಮಗಾಗಿ ಇದೆ ಯು ಲೇಖನವನ್ನ ಕೊನೆಯವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಲಾಗಿದೆ.
ಈ ಒಂದು ಕೇಂದ್ರ ಸರ್ಕಾರದ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ನಿಮಗೆ ಕನಿಷ್ಠ ಅಂದರೆ 500 ರೂಪಾಯಿ ಇಂದ ಹಿಡಿದು ಗರಿಷ್ಠ 50 ಸಾವಿರ ರೂಪಾಯಿಗಳ ವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ.
ಆದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು..? ಯಾವ ಯಾವ ತರಗತಿಯ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು..?
ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಲಾಗಿದೆ ಈ ಲೇಖನವನ್ನು ಕೊನೆವರೆಗೂ ಓದಿ.
NSP Scholarship 2025:

ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ 2025 ಕೇಂದ್ರ ಸರ್ಕಾರ ಹಿಂದುಳಿದಿರುವ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗಾಗಿ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿಯೇ ಎನ್ ಎಸ್ ಪಿ ಸ್ಕಾಲರ್ಶಿಪ್ ಜಾರಿ ಮಾಡಿದೆ.
NSP ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ಕನಿಷ್ಠ 500 ರೂಪಾಯಿಯಿಂದ ಹಿಡಿದು ಕನಿಷ್ಠ 50 ಸಾವಿರವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಇದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಿದೆ ಗಮನಿಸಿ.
NSP ಸ್ಕಾಲರ್ ಶಿಪ್ ಗೆ ಯಾವ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಈ ಕೆಳಗಡೆ ಡಿಟೇಲಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
SSLC ಮುಗಿದ ನಂತರ ವಿದ್ಯಾಭ್ಯಾಸ ಮಾಡುತ್ತಿರುವಂತಹ PUC, DIPLOMA, Engineering, ಸ್ನಾತಘೋತರ ಪದವಿ ಹಾಗೂ ಇನ್ನಿತರೆ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
NSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..?
- ವಿದ್ಯಾರ್ಥಿಗಳು ಭಾರತೀಯ ನಿವಾಸಿಯಾಗಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಿರಬಾರದು.
- ವಿದ್ಯಾರ್ಥಿಗಳು ಕನಿಷ್ಠ 50% ಅಂಕ ಪಡೆದುಕೊಂಡು ಉತ್ತೀರ್ಣ ಆಗಿರಬೇಕಾಗುತ್ತದೆ.
NSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು..?
- ಆಧಾರ್ ಕಾರ್ಡ್
- ಹಿಂದಿನ ತರಗತಿಯ ಅಂಕ ಪಟ್ಟಿಗಳು
- ಜಾತಿ ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಶಾಲಾ ಪ್ರವೇಶ ಶುಲ್ಕ ಅಂದರೆ
- ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ
- ಇನ್ನಿತರೆ ಅಗತ್ಯ ದಾಖಲೆಗಳು ಬೇಕಾಗುತ್ತೆ
NSP ಸ್ಕಾಲರ್ಶಿಪ್‌ಗೆ ಹೇಗೆ ಅರ್ಜಿ ಸಲ್ಲಿಸುವುದು..?
ಈ ಕೆಳಗಡೆ ಎಲ್ಲ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಅರ್ಜಿ ಸಲ್ಲಿಸುವ ಡೈರೆಕ್ಟ್ ಒದಗಿಸಲಾಗಿದೆ ಇದರ ಕಾಪಿ ಮಾಡಿಕೊಂಡು ನೀವು ಗೂಗಲ್ ನಲ್ಲಿ ಸರ್ಚ್ ಮಾಡಿ ಅಧಿಕ ವೆಬ್ಸೈಟ್ ಬರುತ್ತೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
ಅಥವಾ ಹತ್ತಿರ ಇರುವಂತಹ ಆನ್ಲೈನ್ ಸೆಂಟರಿಗೆ ಭೇಟಿ ನೀಡಿ ಎನ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು.
https://scholarships.gov.in