ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಪಾನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ.
ಒಂದು ವೇಳೆ ನೀವು ಇಲ್ಲಿಯವರೆಗೂ ಕೂಡ ನಿಮ್ಮ ಪ್ಯಾನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದೆ ಇದ್ದಲ್ಲಿ ಡಿಸೆಂಬರ್ 312 2024 ಮುಂಚಿತವಾಗಿ ಲಿಂಕ್ ಮಾಡಿಸದೆ ಇದ್ದಲ್ಲಿ 1,000 ರೂಪಾಯಿ ದಂಡ ಬೀಳುತ್ತೆ.
ಹೌದು ಇಲ್ಲಿವರೆಗೆ ನೀವು ಲಿಂಕ್ ಮಾಡಿಸಿದೆ ಇದ್ದಲ್ಲಿ ನಾನು ನಿಮಗೆ ಇಂದಿನ ಈ ಒಂದು ಲೇಖನದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಹೇಗೆ ಮಾಡಿಸಬೇಕು ಎಂದು ತಿಳಿಸಲಾಗಿದೆ ನೀವು ಕೂಡ ಈ ಒಂದು ಲೇಖನವನ್ನ ಕೊನೆವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ತಿಳಿಸಲಾಗಿದೆ.
ನೋಡಿ ಮೊದಲು ನಮ್ಮ ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಬೇಕು.
ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬೇಕು.?

- ಆಧಾರ್ ಕಾರ್ಡ್ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೋ ಅಥವಾ ಇಲ್ಲವೇ ಎಂದು ಚೆಕ್ ಮಾಡಲು ಈ ಕೆಳಗಡೆ ಡೈರೆಕ್ಟ್ ಲಿಂಕ್ ಒದಗಿಸಲಾಗಿದೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು ಚೆಕ್ ಮಾಡಿಕೊಳ್ಳಬಹುದು. ಅದರ ಮುನ್ನ ಹಂತಗಳನ್ನು ಫಾಲೋ ಮಾಡಿ.
- https://www.incometax.gov.in/iec/foportal/
- ಈ ಮೇಲ್ಗಡೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಲಿಂಕ್ ಆಧಾರ್ ಸ್ಟೇಟಸ್ ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಇಷ್ಟೆಲ್ಲಾ ಆದ ನಂತರ ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ಕೆಳಗಡೆ ನಿಮಗೆ ವ್ಯೂ ಲಿಂಕ್ ಆಧಾರ್ ಸ್ಟೇಟಸ್ ಎಂಬ ಆಪ್ಷನ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಬೇಕು.
- ಅಂತರ ಕೊನೆಯದಾಗಿ ನಿಮ್ಮ ಆಧಾರ್ ಕಾಡಿಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೋ ಅಥವಾ ಇಲ್ಲವೇ ಎಂದು ನೀವಿಲ್ಲಿ ನೋಡಬಹುದು.
ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ನಲ್ಲಿ ಅಥವಾ ಆಧಾರ್ ಕಾರ್ಡ್ ನಲ್ಲಿ ಹೆಸರು ಬದಲಾವಣೆಯಾಗಿದ್ದರೆ ಅಥವಾ ಹುಟ್ಟಿದ ದಿನಾಂಕ ಆಗಿರಬಹುದು ಯಾವುದೇ ತರಹದ ಬದಲಾವಣೆಯಾಗಿದ್ದರೆ ಸರಿ ಮಾಡಿಕೊಳ್ಳಿ ನಂತರವೇ ತಿದ್ದುಪಡಿ ಮಾಡಿಸಿಕೊಳ್ಳಿ ನಂತರವೇ ಲಿಂಕ್ ಮಾಡಿಸಿಕೊಳ್ಳಿ.
ತಿದ್ದುಪಡಿ ಮಾಡಿಸಿಕೊಳ್ಳುವುದಾದರೆ ಹತ್ತಿರ ಇರುವಂತ ಕರ್ನಾಟಕ ಒನ್ ಗ್ರಾಮ ಒನ್ ಬೆಂಗಳೂರು ಒನ್ ಅಥವಾ ಆನ್ಲೈನ್ ಸೆಂಟರಿಗೆ ಭೇಟಿ ನೀಡಬಹುದು.
ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡುವ ಪ್ರಕ್ರಿಯೆ:
- ಆಧಾರ್ ಕಾರ್ಡಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಲು ಈ ಕೆಳಗಡೆ ಅಧಿಕೃತ ಲಿಂಕ್ ನೀಡಲಾಗಿದೆ ಇದರ ಮೇಲೆ ಕ್ಲಿಕ್ ಮಾಡಿ.
- https://eportal.incometax.gov.in/iec/foservices/#/pre-login/bl-link-aadhaar
- ಈ ಮೇಳ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ಲಿಂಕ್ ಆದ ಆಪ್ಷನ್ ಇರುತ್ತೆ ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ನೀವಿಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಆಧಾರ ಸಂಖ್ಯೆ ಮತ್ತು ಪ್ಯಾನ್ ಕಾರ್ಡ್ ಸಂಖ್ಯೆ ನಮೂದಿಸಬೇಕು.
- ಕೊನೆದಾಗಿ ಸರಿಯಾಗಿ ದಾಖಲೆಗಳನ್ನು ನೀಡಿದ್ದೇನೆ ಎಂದು ಮೌಲಿಕರಿಸಿ ಪರಿಶೀಲಿಸಿಕೊಳ್ಳಬಹುದು.
- ಕೊನೆದಾಗಿ ಒಂದು ಓಟಿಪಿ ಬರುತ್ತೆ ಅದನ್ನ ನಮೂದಿಸಿ ವ್ಯಾಲಿಡೇಟ್ ಮೇಲೆ ಕ್ಲಿಕ್ ಮಾಡಿ.
- ಕೊನೆಯದಾಗಿ ನೀವು ದಂಡವನ್ನು ಪಾವತಿಸಬೇಕಾಗುತ್ತದೆ ಒಂದು ವೇಳೆ ಡಿಸೆಂಬರ್ 31ರ ಒಳಗಡೆ ಮಾಡಿಸಿದರೆ ದಂಡಪಾವತಿಸುವ ಅಗತ್ಯ ಇರುವುದಿಲ್ಲ ಡಿಸೆಂಬರ್ 31 ದಿನಾಂಕ ಮೀರಿದರೆ ದಂಡ ಪಾವತಿಸಬೇಕು.
ಇದಾಗಿತ್ತು ಇಂದಿನ ಈ ಒಂದು ಲೇಖನ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಕುರಿತು.