ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 202.
ನೀವೇನಾದರೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಹುದ್ದೆ ಪಡೆದುಕೊಳ್ಳಬೇಕು ಅಥವಾ ಆರ್ಬಿಸಿಲಿಸಲು ಮುಂದಾಗಿದ್ದರೆ ಈ ಒಂದು ಲೇಖನ ನಿಮಗಾಗಿ ಇದೆ ಸ್ವಲ್ಪ ನಿಲ್ಲಿ ಲೇಖನವನ್ನ ಕೊನೆಯವರೆಗೂ ಓದಿ.
ನೋಡಿ ನಿಮಗೆಲ್ಲ ತಿಳಿದಿರಬಹುದು ನಾವು ಸಾಮಾನ್ಯವಾಗಿ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ತರಹದ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಸಾಮಾನ್ಯವಾಗಿ ನಿಮಗೆ ತಿಳಿಸುವುದಾದರೆ ಅರ್ಜಿ ಸಲ್ಲಿಸಲು ನಮ್ಮ ವಯೋಮಿತಿ ಎಷ್ಟಿರಬೇಕು..? ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ.?
ಈ ಮೇಲ್ಗಡೆ ತಿಳಿಸಿರುವ ಹಾಗೆ ಪ್ರಶ್ನೆಗಳು ನಿಮಗೂ ಸಹ ಹುಟ್ಟುತ್ತೆ. ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗೆ ನಿಮಗೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಿದ್ದೇವೆ.
Panjab National Bank Assistant Recruitment:

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಒಟ್ಟು 9 ಹುದ್ದೆಗಳು ಖಾಲಿ ಇದೆ.
ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು..?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಉದ್ಯೋಗ ಸ್ಥಳ ಎಲ್ಲಿ.?
ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಕಚೇರಿಗಳು ಹೆಚ್ಚಿನ ಮಾಹಿತಿಗೆ ನೀವೆಲ್ಲರೂ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ ಈ ಕೆಳಗಡೆ ನೀಡಲಾಗಿದೆ.
ಹುದ್ದೆಗಳ ಸಂಪೂರ್ಣ ವಿವರಣೆ:
ಪ್ರಸ್ತುತ ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಕಸ್ಟಮರ್ ಸರ್ವಿಸ್ ಅಸೋಸಿಯೇಟ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಬೇಕು.
ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ 12ನೇ ತರಗತಿ ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?
ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆಗಳಿಗೆ 20 ವರ್ಷ ಪೊರಿಸಬೇಕು ಗರಿಷ್ಠ 28 ವರ್ಷ.
ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೆ ಗರಿಷ್ಠ 24 ವರ್ಷ.
ಪ್ರತಿ ತಿಂಗಳ ವೇತನ ಎಷ್ಟು..?
ವೇತನದ ಕುರಿತು ಮಾಹಿತಿ ಬೇಕಾದರೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ ಈ ಕೆಳಗಡೆ ನೀಡಲಾಗಿದೆ.
ಅರ್ಜಿ ಶುಲ್ಕ ಎಷ್ಟಿರುತ್ತೆ.?
ಸಂಪೂರ್ಣ ಉಚಿತ ಪ್ರಕ್ರಿಯೆ ಆಗಿರುತ್ತೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಪ್ರಾರಂಭ 1/1/2025
ಅರ್ಜಿ ಕೊನೆ 24/1/2025
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ
Application Form