ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ.
ಪ್ರಸ್ತುತ ಇಂದಿನ ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಕುರಿತು.
ನಿಮಗೆಲ್ಲ ತಿಳಿದಿರುವ ಹಾಗೆ ಕನಸಿನ ಮನೆಯನ್ನ ಸ್ವಂತ ಮನೆ ಯನ್ನಾಗಿ ಕಟ್ಟುವುದು ಅಷ್ಟು ಸುಲಭವಲ್ಲ ಎಂದು ಇದು ನಿಮಗೂ ಕೂಡ ತಿಳಿರುತ್ತೆ ಆದರೆ ಮನೆ ಕಟ್ಟಲು ಮುಂದಾದಾಗ ಹಣದ ಅವಶ್ಯಕತೆ ಜಾಸ್ತಿ ಇರುತ್ತೆ ಇಂತಹ ಸಂದರ್ಭಗಳಲ್ಲಿ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ 2.30 ಲಕ್ಷ ಸಿಗಲಿದೆ ಮನೆ ಕಟ್ಟಿಸಿಕೊಳ್ಳಲು.
ಕರ್ನಾಟಕ ಸಂಜೆ ಜಾಲತಾಣದ ಮೂಲಕ ನೀವು ಇಲ್ಲಿಯವರೆಗೆ ಈ ಒಂದು ಲೇಖನ ಓದಿದ್ದರೆ ನಿಮಗೆ ನೆನಪಾಗದಿದ್ದರೆ ನೆನಪು ಮಾಡಿಸುತ್ತೇನೆ ನೋಡಿ ಕರ್ನಾಟಕ ಸಂಜೆ ಜಾಲತಾಣದ ಅಧಿಕೃತ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ನಾವಿಲ್ಲಿ ಪ್ರತಿದಿನ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತೇವೆ ನಿಮಗಾಗಿ ಹಾಗೆ ಕೇಂದ್ರ ಸರ್ಕಾರಿ ಹಾಗೂ ರಾಜ್ಯ ಸರ್ಕಾರಿ ಯೋಜನೆಗಳ ಅಧಿಕೃತ ಮಾಹಿತಿಗಳನ್ನು ನೀಡುತ್ತೇವೆ. ನಿಮಗೂ ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದ್ದರೆ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಬಹುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆ:
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಮನೆ ನಿರ್ಮಾಣ ಮಾಡಲು 2.30 ಲಕ್ಷ ಸಹಾಯಧನವಾಗಿ ನೀಡಲಾಗುತ್ತೆ ಕೇಂದ್ರ ಸರ್ಕಾರದ ಮೂಲಕ. ಹೌದು ನೀವು ಸರಿಯಾಗಿ ಓದಿದ್ದೀರಿ ಈ ಒಂದು ಯೋಜನೆಯ ಮೂಲಕ ನೀವು 2.30 ಲಕ್ಷ ಪಡೆದುಕೊಳ್ಳಬಹುದು ಈ ಕೆಳಗಡೆ ನಿಮಗಾಗಿಯೇ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಯಾರು ಫಲಾನುಭವಿಗಳು ಆಗಬಹುದು..?

ಸ್ವಂತ ಮನೆ ಇಲ್ಲದೆ ಇರುವವರು.
ಕಡಿಮೆ ಆದಾಯ ಹೊಂದಿರುವವರು.
ಬಡುವರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನಗಳೇನು..?
ಪ್ರಧಾನಮಂತ್ರಿ ಆವಾಸ್ ಯೋಜನೆಯಿಂದ ಗೃಹ ನಿರ್ಮಾಣ ಮಾಡಲು 2.30 ಲಕ್ಷ ರೂಪಾಯಿ ಸಹಾಯಧನವಾಗಿ ಸಿಗುತ್ತೆ.
ಮನೆ ಕಟ್ಟಿಕೊಳ್ಳಲು ಸುಲಭವಾಗಿ ಸಾಲ ಸಿಗುತ್ತೆ ಅಂದರೆ ಕಡಿಮೆ. ಬಡ್ಡಿ ದರದಲ್ಲಿ ನಿಮಗೆಲ್ಲ ಸಾಲ ಸೌಲಭ್ಯ ದೊರೆಯುತ್ತದೆ.
ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು..?
ನೋಡಿ ಈ ಕೆಳಗಿನ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ಮಾಹಿತಿ ಒದಗಿಸಲಾಗಿದೆ ಗಮನಿಸಿ.
ಮೊದಲಾಗಿ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ.
ನಂತರ ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಳ್ಳಿ ಆಧಾರ್ ಕಾರ್ಡ್ ಇರಬಹುದು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಖಾತೆ ವಿವರಗಳು ಇತ್ಯಾದಿಗಳು.
ಪ್ರತಿಯೊಂದು ದಾಖಲೆಗಳನ್ನು ಪಡೆದುಕೊಂಡು ಮಾಹಿತಿಗಳನ್ನು ಸರಿಯಾಗಿ ನಮೂದಿಸಿ ಅರ್ಜಿಯನ್ನು ಸಲ್ಲಿಸಬಹುದು.
ದಯವಿಟ್ಟು ಗಮನಿಸಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಎಂದು ಗೊತ್ತಾಗದೆ ಇದ್ದಲ್ಲಿ ಹತ್ತಿರ ಇರುವಂತಹ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಬಹುದು.
ಕರ್ನಾಟಕ ಸಂಜೆ ಜಾಲತಾಣದ ಮೂಲಕ ಇದೇ ತರನಾಗಿ ಮಾಹಿತಿಗಳನ್ನು ಪಡೆಯಲು ಮುಂದಾದರೆ ಕೂಡಲೇ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಬಹುದು.