ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ನಿಮ್ಮೆಲ್ಲರಿಗೂ ತಿಳಿಸಲು ಹೊರಟಿರುವಂತಹ ಮಾಹಿತಿ ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 ಮತ್ತು 25.
ನೀವು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ನೀವು ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 ಇದಕ್ಕೆ ಅರ್ಜಿ ಸಲ್ಲಿಸಬಹುದು ನಿಮಗೆ ತಿಳಿದಿರಬಹುದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಇದಕ್ಕೆ ಅರ್ಜಿ ಸಲ್ಲಿಸಲು ಮುಂದಾಗ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ನಿಮಗೆಲ್ಲರಿಗೂ ಉದಾಹರಣೆಗೆ ತಿಳಿಸುವುದಾದರೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ.? ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ವಯೋಮಿತಿ ಎಷ್ಟಿರಬೇಕಾಗುತ್ತೆ..? ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ನಾವು ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 ಮತ್ತು 25 ಇದಕ್ಕೆ ಅರ್ಜಿ ಸಲ್ಲಿಸಲು ಮುಂದಾಗ ಇದೇ ತರನಾಗಿ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಹಿಂದಿನ ಈ ಒಂದು ಲೇಖನವನ್ನ ಕೊನೆವರೆಗೂ ಓದಿ ಹಾಗೂ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ನಿಮಗೆಂತಲೇ ಇದೆ ಇಂದಿನ ಈ ಲೇಖನ ಸಂಪೂರ್ಣ ವಿವರವಾಗಿ ತಿಳಿಸಲಾಗಿದೆ.
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024- 25:

ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ.
ಒಟ್ಟು ಹುದ್ದೆಗಳು: 19
ಹುದ್ದೆಗಳ ಹೆಸರು:ಸ್ಟಾಪ್ ಕಾರ್ ಡ್ರೈವರ್
ಉದ್ಯೋಗದ ಸ್ಥಳ: ನೋಟಿಫಿಕೇಶನ್ ಚೆಕ್ ಮಾಡಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು:
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 25 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ನಿಮಗೆಲ್ಲ ತಿಳಿಸುವುದಾದರೆ ಕನಿಷ್ಠ ಅಭ್ಯರ್ಥಿಗಳು 10ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ಒಂದು ವೇಳೆ ನೀವು 10ನೇ ತರಗತಿ ಪಾಸ್ ಆಗದೆ ಇದ್ದಲ್ಲಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನರ್ಹರು ಎಂದರ್ಥ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ ಎಷ್ಟಿರಬೇಕು:
ವಯೋಮಿತಿ ಕುರಿತು ಮಾಹಿತಿ ತಿಳಿಸುವುದಾದರೆ ಕನಿಷ್ಠ ಅಭ್ಯರ್ಥಿಗಳಿಗೆ 21 ವರ್ಷ ಪೂರೈಸಿರಬೇಕು ಹಾಗೆ ಗರಿಷ್ಠ 56 ವರ್ಷದ ಒಳಗಡೆ ಇರಬೇಕಾಗುತ್ತೆ.
ಎಷ್ಟು ವೇತನ ನೀಡುತ್ತಾರೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ಇಂದ ಪ್ರಾರಂಭವಾಗಿ 63,200 ವರೆಗೆ ನೀಡುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
- ಜಾತಿ ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಡ್ರೈವಿಂಗ್ ಲೈಸೆನ್ಸ್
- ಮೊಬೈಲ್ ನಂಬರ್
- ಇನ್ನಿತರೆ ದಾಖಲೆಗಳು.
ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ:
ಅಧಿಸೂಚನೆ ಪ್ರಕಾರ ತಿಳಿಸುವುದಾದರೆ ಅಭ್ಯರ್ಥಿಗಳಿಗೆ ಇಲಾಖೆಯ ಚಾಲನ ಪರವಾಗಿ ಡ್ರೈವಿಂಗ್ ಟೆಸ್ಟ್ ನ ತೆಗೆದುಕೊಳ್ಳುತ್ತದೆ ಮತ್ತು ನೇರ ಸಂದರ್ಶನ ನಡೆಸಿ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಪ್ರಾರಂಭ: 14 ಡಿಸೆಂಬರ್ 2024
ಅರ್ಜಿ ಕೊನೆ :14 ಜನವರಿ 2025
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್:
ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 25 ಪರೀಕ್ಷೆ ಇಲ್ಲದೆ ನೇರ ನೇಮಕಾತಿ ನಡೆಯುತ್ತಿದೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟರ್ ಒದಗಿಸಲಾಗಿದೆ ಇದರ ಮೇಲೆ ಕ್ಲಿಕ್ ಮಾಡಿಕೊಂಡು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.