ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025! ಉದ್ಯೋಗ ಪಡೆದುಕೊಳ್ಳಲು ಸುವರ್ಣ ಅವಕಾಶ ಇಂದೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ. 

WhatsApp Group Join Now
Telegram Group Join Now

ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವಂತಹ ಮಾಹಿತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025. 

ಹೌದು ಪ್ರಸ್ತುತ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಕಾಲಿ ಇದ್ದು ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ. 

ನಿಮಗೆಲ್ಲ ತಿಳಿದಿರುವ ಹಾಗೆ ನಾವು ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ತರಹದ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಇದೀಗ ನಾವು ಪ್ರಸ್ತುತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 ಅರ್ಜಿ ಸಲ್ಲಿಸಲು ಮುಂದಾಗಿದ್ದೇವೆ ಹಲವಾರು ತರಹದ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಉದಾಹರಣೆಗೆ ತಿಳಿಸುವುದಾದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ವಯೋಮಿತಿ ಎಷ್ಟಿರಬೇಕು..? ಆಯ್ಕೆ ವಿಧಾನ ಹೇಗೆ..?

ಈ ಮೇಲ್ಗಡೆ ಕಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳು ಇದೇ ರೀತಿ ನಮ್ಮನ್ನು ಕಾಡುತ್ತೆ ನಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅರ್ಜಿ ಸಲ್ಲಿಸಲು ಮುಂದಾದಾಗ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಲಾಗಿದೆ ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ. 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025: 

(State Bank of India probationary officer recruitment 2025) 

ಇಲಾಖೆ ಹೆಸರು.?

  • ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 

ಹುದ್ದೆಗಳ ಹೆಸರು..?

  •  ಪ್ರೊಬೇಷನರಿ ಅಧಿಕಾರಿಗಳು

ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?

state bank of india probationary officer recruitment 2025
state bank of india probationary officer recruitment 2025
  • ಒಟ್ಟು 600 ಹುದ್ದೆಗಳು ಖಾಲಿ ಇದೆ. 

ಉದ್ಯೋಗ ಸ್ಥಳ ಎಲ್ಲಿ..?

  • ಉದ್ಯೋಗ ಸ್ಥಳ ಇಡಿ ಭಾರತದ

ವಿದ್ಯಾ ಅರ್ಹತೆ ಏನಾಗಿರಬೇಕು..?

ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಮಾಣಿಕ್ಯ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು. 

ವಯೋಮಿತಿ ಎಷ್ಟಿರಬೇಕು..?

ಅಧಿಸೂಚನೆಯಂತೆ ತಿಳಿಸುವುದಾದರೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೆ ಕನಿಷ್ಠ 30 ವರ್ಷದ ಒಳಗಡೆ ಇರಬೇಕು. 

ವಯೋಮಿತಿ ಸಡಿಲಿಕೆ ಮಾಡಲಾಗಿದೆ: 

  1. OBC 3 ವರ್ಷಗಳು 
  2. SC,ST 5 ವರ್ಷಗಳು 
  3. EWS ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
  4. OBC ಅಂಗವಿಕಲ ಅಭ್ಯರ್ಥಿಗಳಿಗೆ 13 ವರ್ಷಗಳು 
  5. SC, ST ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷಗಳು. 

ಅರ್ಜಿ ಶುಲ್ಕ ಎಷ್ಟಿರುತ್ತೆ..?

  • SC,ST ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. 
  • OBC,EWS,GEN ಅಭ್ಯರ್ಥಿಗಳಿಗೆ ₹750.

ವಿಧಾನ ವಿಧಾನ ಹೇಗೆ..?

  1. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಕೊನೆಯದಾಗಿ ಸಂದರ್ಶನ. 

ಪ್ರತಿ ತಿಂಗಳ ವೇತನ ಎಷ್ಟು ನೀಡುತ್ತಾರೆ..?

  • ಅಧಿಕೃತ ಅಧಿಸೂಚನೆಯ ಪ್ರಕಾರವಾಗಿ ನಿಮಗೆಲ್ಲ ತಿಳಿಸುವುದಾದರೆ ಪ್ರತಿ ತಿಂಗಳ ವೇತನ 48480 ರೂಪಾಯಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ: 

ಅರ್ಜಿ ಪ್ರಾರಂಭ 27/12/2024

ಅರ್ಜಿ ಕೊನೇ 16/1/2025

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:

ಅಧಿಸೂಚನೆ pdf 

Click Here 

 ಅಧಿಕೃತ ವೆಬ್ಸೈಟ್ 

Click Here 

WhatsApp Group Join Now
Telegram Group Join Now

Leave a Comment

WhatsApp Logo Join WhatsApp Group!