ಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ 2024.! ತಪ್ಪಿದರೆ ₹1,000 ದಂಡ.! ಇಂದೆ ಈ ರೀತಿ ಲಿಂಕ್ ಮಾಡಿಸಿಕೊಳ್ಳಿ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿರುವಂತಹ ಮಾಹಿತಿ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಕುರಿತು. ಒಂದು ವೇಳೆ ನೀವು ಇನ್ನೂವರೆಗೂ ನಿಮ್ಮ ಆಧಾರ್ ಕಾರ್ಡ್ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸದೇ ಇದ್ದಲ್ಲಿ ದಯವಿಟ್ಟು ನೀವೆಲ್ಲರೂ ಡಿಸೆಂಬರ್ 31 2024 ಈ ದಿನಾಂಕದ ಒಳಗಾಗಿ ನಿಮ್ಮ ಆಧಾರ್ ಕಾರ್ಡ್ ಗೆ ದಯವಿಟ್ಟು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕು. ಲಿಂಕ್ ಮಾಡಿಸದೆ ಇದ್ದಲ್ಲಿ … Read more