ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ.
ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವಂತಹ ಮಾಹಿತಿ ಅಂಗನವಾಡಿ ಇಲಾಖೆ 299 ಹುದ್ದೆಗಳಿಗೆ ನೇಮಕಾತಿ ಕುರಿತು.
ಹೌದು ಪ್ರಸ್ತುತ ಅಂಗನವಾಡಿ ಇಲಾಖೆಯಲ್ಲಿ 299 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ನೋಡಿ ನಿಮಗೆಲ್ಲಾ ತಿಳಿದಿರಬಹುದು ನಾವು ಅಂಗನವಾಡಿ ಇಲಾಖೆ 299 ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತೇವೆ ಎಂದಾದರೆ ಹಲವಾರು ತರಹದ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಇದು ಸಾಮಾನ್ಯ ನಿಮಗೆ ತಿಳಿಸುವುದಾದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳುತ್ತಾರೆ..? ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಯಾವುದು..?
ನೋಡಿ ಈ ಮೇಲ್ಗಡೆ ತಿಳಿಸಿರುವ ಹಾಗೆ ಒಂದಲ್ಲ ಎರಡಲ್ಲ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಅಂಗನವಾಡಿ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಇಂತಹ ಪ್ರಶ್ನೆಗಳು ನಮ್ಮನ್ನ ಕಾಡುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಪ್ರಸ್ತುತ ಅಂಗನವಾಡಿ ಇಲಾಖೆ ಹುದ್ದೆಗಳು ಖಾಲಿ ಇರುವುದು ಕಲಬುರ್ಗಿ ಜಿಲ್ಲೆಯಲ್ಲಿ ಆಸಕ್ತಿ ಇರುವಂತವರು ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
ಕಲ್ಬುರ್ಗಿ ಅಂಗನವಾಡಿ ಇಲಾಖೆ ನೇಮಕಾತಿ 2025:
(WCD Kalaburagi Recruitment 2025)

ಇಲಾಖೆ ಹೆಸರು..?
- ಅಂಗನವಾಡಿ ಇಲಾಖೆ ಕಲಬುರ್ಗಿ.
- Women and Child Development
ಎಷ್ಟು ಹುದ್ದೆಗಳು ಖಾಲಿ ಇದೆ..?
- 299
ಉದ್ಯೋಗ ಸ್ಥಳ..?
- ಕಲಬುರ್ಗಿ
ಹುದ್ದೆಗಳ ಹೆಸರು.?
- ಅಂಗನವಾಡಿ ಸಹಾಯಕಿ & ಕಾರ್ಯಕರ್ತೆ
- Anganwadi Worker & Helper
ಪ್ರತಿ ತಿಂಗಳ ವೇತನ..?
- ಅಧಿಕೃತ ಆದಿ ಸೂಚನೆಯಂತೆ ನೀಡುತ್ತಾರೆ.
ಕಲ್ಬುರ್ಗಿ ಅಂಗನವಾಡಿ ಇಲಾಖೆ 2025 ಮಾಹಿತಿ:
ಈ ಕೆಳಗಡೆ ಯಾವ ಹುದ್ದೆಗಳಿಗೆ ಎಷ್ಟು ಅರ್ಜಿ ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿಸಲಾಗಿದೆ.
- ಅಂಗನವಾಡಿ ಕಾರ್ಯಕರ್ತೆ 61 ಹುದ್ದೆಗಳು
- ಅಂಗನವಾಡಿ ಸಹಾಯಕಿ 238 ಹುದ್ದೆಗಳು.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ PUC,DIPLOMA
- ಅಂಗನವಾಡಿ ಸಹಾಯಕಿ ಹುದ್ದೆಗೆ SSLC
ವಯೋಮಿತಿ ಎಷ್ಟಿರಬೇಕು..?
- ಕಲ್ಬುರ್ಗಿ ಅಂಗನವಾಡಿ ಇಲಾಖೆ ನೇಮಕಾತಿ 2025 ಅಧಿಕೃತ ಅಧಿಸೂಚನೆಯಂತೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿ.
- ಕನಿಷ್ಠ ನಿಮಗೆ 19 ವರ್ಷ ಪೂರೈಸಿರಬೇಕು.
ವಯೋಮಿತಿ ಸಡಲಿಕೆ ಮಾಡಲಾಗಿದೆ:
- PWD ಅಭ್ಯರ್ಥಿಗಳಿಗೆ 10 ವರ್ಷ
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ನಿಮಗೆಲ್ಲ ತಿಳಿಸುವುದು ಆದರೆ ನೀವು ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಪಟ್ಟಿ ತಯಾರು ಮಾಡುತ್ತಾರೆ ಇಲ್ಲಿ ಆಯ್ಕೆ ಆಗಿರುವ ಅಭ್ಯರ್ಥಿಗಳಿಗೆ ಕೊನೆಯದಾಗಿ ಇಂಟರ್ವ್ಯೂ ಮೂಲಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಅರ್ಜಿ ಪ್ರಾರಂಭ 10/7/2024
ಅರ್ಜಿ ಕೊನೆ 5/1/2025
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಪಿಡಿಎಫ್
ಅಧಿಕೃತ ವೆಬ್ಸೈಟ್